Spread the love


ಬೆಂಗಳೂರು:
ಮಿಂಟೋ ಆಸ್ಪತ್ರೆ ಬೆಂಗಳೂರು ಹಾಗೂ ಅಂತರಾಷ್ಟ್ರೀಯ ನೇತ್ರಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಮಿಂಟೋ‌ ಆಸ್ಪತ್ರೆಯ ನೇತ್ರಾಧಿಕಾರಿಗಳಾದ ಡಾ.ವೆಂಕಟೇಶ ರವರು ಅಖಿಲ ಕರ್ನಾಟಕ ಸರ್ಕಾರಿ ನೌಕರರ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಹಾಗೂ ಪತ್ರಿಕಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.
ಮೇ 28 ರಂದು ನಡೆದ ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಲ್ಲಿ ಪುನಃ ಆಯ್ಕೆಯಾಗಿದ್ದಾರೆ. ಅವರ ಆಪ್ತರು ಮತ್ತು ನೌಕರರ ವೃಂದ ಅವರಿಗೆ ಶುಭ ಹಾರೈಸಿದ.


Spread the love