Spread the love

ಪಾಲ್ಡೀವ್ಸ್ ನಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ನಟಿ

ಅಮಲಾ ನಯಾ ಲುಕ್ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್

ಸೋಷಿಯಲ್ ಮೀಡಿಯಾದಲ್ಲಿ ಮಾಲ್ಡೀವ್ಸ್ ನಲ್ಲಿ ತೆಗೆದ ಫೋಟೋಗಳನ್ನು ಹಂಚಿಕೊಂಡ ನಟಿ

ಸಿನಿಮಾಗಿಂತ ವೈಯಕ್ತಿಯ ವಿಷಯದಲ್ಲಿಯೇ ಹೆಚ್ಚು ಸುದ್ದಿಯಲ್ಲಿರೋ ಅಮಲಾ ಪೌಲ್

ಮದುವೆಯಾದ ಕೆಲವೇ ದಿನಗಳಲ್ಲಿ ನಿರ್ಮಾಪಕ ವಿಜಯ್ ರಿಂದ ವಿಚ್ಚೇದನ ಪಡೆದ ನಟಿ

ಎರಡನೇ ಮದುವೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಅಮಲಾ ಪೌಲ್ ಪಂಜಾಬಿ ಗಾಯಕನನ್ನು ವಿವಾಹವಾದರು ಎಂದು ಸುದ್ದಿಯಾಯಿತು.

ಮಾಜಿ ಗೆಳೆಯ ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ. ತನ್ನ ವೀಡಿಯೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಅಮಲಾ ಪೌಲ್ ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.


Spread the love

By admin