Spread the love

ಮತ್ತಷ್ಟು ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ.

ಅಬುದಾಬಿಯ ಸುಂದರ ಸ್ಥಳಗಳಲ್ಲಿ ಕ್ಯಾಮರಾಗೆ ಫೋಸ್ ಕೊಟ್ಟ ಕಿರಿಕ್ ಬ್ಯೂಟಿ ಚೆಲುವೆ

ಶ್ರೀವಲ್ಲಿಯ ಸೌಂದರ್ಯಕ್ಕೆ ಕ್ಲೀನ್ ಬೋಲ್ಡ್ ಆದ ಫ್ಯಾನ್ಸ್

ಬಹುಭಾಷಾ ನಟಿಯಾಗಿ ಸದ್ದು ಮಾಡುತ್ತಿರವ ಕಿರಿಕ್ ಪಾರ್ಟಿಯ ಸಾನ್ವಿ

ಇತ್ತೀಚೆಗೆ ವಿಜಯ್ ದೇವರಕೊಂಡ ಕೊತೆ ಮಾಲ್ಡೀವ್ಸ್ ಗೆ ಹೋಗಿ ಬಂದಿದ್ದಾರೆ ಎಂದು ಸಖತ್ ಸುದ್ದಿಯಾದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ನಟನೆಯ ಹಿಂದಿಯ ಗುಡ್ ಬೈ ಸಿನಿಮಾ ಬಿಡುಗಡೆ ಆಗಿದ್ದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.


Spread the love

By admin