Spread the love

ಬೀಜಿಂಗ್: ಮಧ್ಯ ಚೀನಾದ ಹೆನಾನ್ ಪ್ರಾಂತ್ಯದಲ್ಲಿ ರಾಸಾಯನಿಕಗಳು ಮತ್ತು ಇತರ ಕೈಗಾರಿಕಾ ಸರಕು ಕೈಗಾರಿಕೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು, 36 ಜನರು ಸಾವನ್ನಪ್ಪಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love