Spread the love

ಬಳ್ಳಾರಿ: ಮಾಜಿ ಸಂಸದ ಕೋಳೂರು ಬಸವನಗೌಡ ವಿಧಿವಶರಾಗಿದ್ದಾರೆ. 88 ವರ್ಷದ ಬಸವನಗೌಡ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ 2000ರಲ್ಲಿ ಆಯ್ಕೆಯಾಗಿದ್ದ ಅವರು,

ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಇಬ್ಬರು ಪುತ್ರರು ಹಾಗೂ ಅವರ ಪುತ್ರಿಯನ್ನು ಬಸವನಗೌಡ ಅಗಲಿದ್ದು, ರಾಜಕೀಯ ಗಣ್ಯರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.


Spread the love