ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಸ್ವಾಮೀಜಿ ವಿರುದ್ಧದ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಸ್.ಕೆ. ಬಸವರಾಜನ್ ಹಾಗೂ ಮಠದ ಮಾಜಿ ಶಿಕ್ಷಕ ಬಸವರಾಜೇಂದ್ರ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.
ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಲಾಗಿದೆ ಮಾಜಿ ಶಾಸಕ ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್, ಬಸವರಾಜೇಂದ್ರ ಪಿತೂರಿ ಪ್ರಕರಣದಲ್ಲಿ ಬಂಧಿತತಾಗಿದ್ದಾರೆ.