Spread the love

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 274 ಸಹ ಪ್ರಾಧ್ಯಾಪಕರಿಗೆ ಪ್ರಾಧ್ಯಾಪಕರ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ.

274 ಸಹ ಪ್ರಾಧ್ಯಾಪಕರನ್ನು ಪ್ರಾಧ್ಯಾಪಕರಾಗಿ ಪದೋನ್ನತಿ ನೀಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದ್ದು ಇದರೊಂದಿಗೆ ಯುಜಿಸಿ ವೇತನ ಶ್ರೇಣಿಯ ಅನುಸಾರ ಈ ಪ್ರಾಧ್ಯಾಪಕರ ವೇತನ ಮಾಸಿಕ 10,000 ರೂಪಾಯಿಯಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.


Spread the love