Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸಿದ ಮತ್ತೆ ನಾಲ್ವರಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

ಈ ಮೂಲಕ ನಾಲ್ಕು ದಿನಗಳಲ್ಲಿ ವಿದೇಶದಿಂದ ಆಗಮಿಸಿದ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ನಿನ್ನೆವರೆಗೂ ಹೈ ರಿಸ್ಕ್ ದೇಶದಿಂದ ಆಗಮಿಸಿದ 12 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು.

ವಿದೇಶದಿಂದ ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ 119 ಪ್ರಯಾಣಿಕರಲ್ಲಿ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದ್ದು, ಅವರಲ್ಲಿ ನಾಲ್ಕು ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ನಾಲ್ವರನ್ನೂ ಐಸೋ


Spread the love

By admin