Spread the love

ಮೀನಿನ ವಿಚಾರವಾಗಿ ಎರಡು ಗುಂಪುಗಳ ನಡುವಿನ ಗಲಾಟೆಯಲ್ಲಿ ಭಾರೀ ಹೊಡೆದಾಟ ನಡೆದಿದೆ.

ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಐವರು ಮಹಿಳೆಯರು ಗಾಯಗೊಂಡಿದ್ದಾರೆ.

ಗಾಯಗೊಂಡ ಮಹಿಳೆಯರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಬೆಚ್ಚಿಬೀಳಿಸಿದೆ.


Spread the love

By admin