Spread the love

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾದ ಘಟನೆ ಮೈಸೂರಿನ ಕಡಕೋಳ ಬಳಿ ನಡೆದಿದೆ.

ಬೆಂಗಳೂರಿನಿಂದ ಬಂಡಿಪುರಕ್ಕೆ ತೆರಳುತ್ತಿದ್ದ ಪ್ರಹ್ಲಾದ್ ಮೋದಿಯವರ ಮರ್ಸಿಡೀಸ್ ಬೆಂಜ್ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿಯವರ ಮಗ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.

 

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೈಸೂರು ಎಸ್ ಪಿ, ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಚೇರಿಗೆ ಮಾಹಿತಿ ನೀಡಿದ್ದಾರೆ.


Spread the love

By admin