Spread the love

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಲಕ್ಷಾಂತರ ಜನರಿಗೆ ಅನ್ನ, ಆಶ್ರಯ, ಜೀವನ ಕೊಟ್ಟ ಧರ್ಮಾತ್ಮ ಮುರುಗೇಶ ನಿರಾಣಿಯವರ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ.

ಮುರುಗೇಶ ನಿರಾಣಿ ಎಂಬ ಪ್ರಖರ ಸೂರ್ಯನೆದರು ನಿಂತವರು ಭಸ್ಮವಾಗಿದ್ದಾರೆ ನೆನಪಿರಲಿ ಎಂದು ಗುಡುಗಿದ್ದಾರೆ.

ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ. ಬಾಯಿ ಹರುಕನಂತೆ ಮಾತನಾಡುವ ನಾಮರ್ಧ ನಿನ್ನದೇ ಭಾಷೆಯಲ್ಲಿಯೇ ಉತ್ತರ ನೀಡುತ್ತೇನೆ. ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ. ನೇರ ಕಾದಾಟಕ್ಕೆ ಕಣಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ರಾಜಕೀಯ ಮರುಜನ್ಮ ಕೊಟ್ಟವರಿಗೆ ರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.


Spread the love

By admin