Spread the love

ಪುಣೆ: ಪುಣೆಯ ಹಿಂಜೆವಾಡಿ ಪ್ರದೇಶದಲ್ಲಿ ಭಾನುವಾರ ನಡೆದ ಕರಾಟೆ ಸ್ಪರ್ಧೆಯ ಉದ್ಘಾಟನೆಯ ವೇಳೆ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ಹೊತ್ತಿಕೊಂಡಿದೆ. ಬಾರಾಮತಿ ಸಂಸದರು ತಮ್ಮ ಕೈಗಳಿಂದ ಬೆಂಕಿಯನ್ನು ನಂದಿಸಿದ್ದಾರೆ.

ಕಾರ್ಯಕ್ರಮ ಉದ್ಘಾಟಿಸಲು ವೇದಿಕೆಯಲ್ಲಿ ಮೇಜಿನ ಮೇಲೆ ಇರಿಸಲಾಗಿದ್ದ ದೀಪದಿಂದ ಬೆಂಕಿ ತಗುಲಿದೆ. ಟೇಬಲ್ ಹತ್ತಿರ ಹೋಗುತ್ತಿದ್ದಂತೆ ಸೀರೆ ಕೆಳಗೆ ಇಟ್ಟಿದ್ದ ದೀಪಕ್ಕೆ ತಾಗಿ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಸುಪ್ರಿಯಾ ಸುಳೆ ಬೆಂಕಿ ನಂದಿಸಿದ್ದಾರೆ.

ಹಿಂಜೆವಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಕರಾಟೆ ಸ್ಪರ್ಧೆಯ ಉದ್ಘಾಟನೆ ವೇಳೆ ನನ್ನ ಸೀರೆಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಆದರೆ ಬೆಂಕಿಯನ್ನು ತ್ವರಿತವಾಗಿ ನಿಯಂತ್ರಿಸಲಾಯಿತು. ನನ್ನ ಬೆಂಬಲಿಗರು, ನಾಗರಿಕರು, ಪಕ್ಷದ ಪದಾಧಿಕಾರಿಗಳು ಮತ್ತು ಅಭಿಮಾನಿಗಳು ಆತಂ


Spread the love

By admin