Spread the love

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ಸ್ಯಾಂಟ್ರೋ ರವಿ ಕೇಸ್ ನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಸ್ಯಾಂಟ್ರೋ ರವಿ ಎರಡನೇ ಪತ್ನಿ ಮೈಸೂರಿನ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮೈಸೂರು ನಗರ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.

ಇದರ ಬೆನ್ನಲ್ಲೇ ಸ್ಯಾಂಟ್ರೋ ರವಿ ಕೇಸ್ ನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸ್ಯಾಂಟ್ರೋ ರವಿ ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.


Spread the love

By admin