Spread the love

ಬೆಂಗಳೂರು: ದಿಬ್ಬೂರು ಬಳಿ ಖಾಸಗಿ ಲೇಔಟ್ ನಲ್ಲಿ ಯುವತಿ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದ ಬಳಿ ಘಟನೆ ನಡೆದಿದೆ.

ಖಾಸಗಿ ಲೇಔಟ್ ನ ನಿರ್ಜನ ಪ್ರದೇಶದಲ್ಲಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ.

ಯುವತಿಯ ಶವ ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

By admin