Spread the love

ವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಭೀತಿ ಬೆನ್ನಲ್ಲೇ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,730 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 1,940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,49,111 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 2,07,067 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,24,21,113 ಡೋಸ್ ಲಸಿ


Spread the love

By admin