Spread the love

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿಯಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿದೆ. ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ.

ಫೆಬ್ರವರಿ 1ರಂದು ಹೆಚ್.ವಿಸ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಹೆಚ್.ವಿಶ್ವನಾಥ್ ಜತೆ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.


Spread the love

By admin