Spread the love

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ ಯೋಜನೆಗೆ 40,000 ಕೋಟಿ ರೂ.

ನೀಡಿದ್ದೆವು. ನವ ಕರ್ನಾಟಕ ನಿರ್ಮಾಣಕ್ಕೆ ರಾಜ್ಯದ ಜನ ನಮಗೆ ಶಕ್ತಿ ನೀಡಲಿದ್ದಾರೆ. ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ 2000 ನೀಡುತ್ತೇವೆ. ಫೆಬ್ರವರಿ 5 ರಿಂದ ಶಾಸಕರು ಮನೆಮನೆಗೆ ಹೋಗಿ ನೋಂದಣಿ ಮಾಡಿಸುತ್ತಾರೆ ಎಂದು ಹೇಳಿದ್ದಾರೆ.


Spread the love

By admin