Spread the love

‘ರೇಸರ್’ ಸಿನಿಮಾ ಮೂಲಕ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆ ಆಧಾರಿತ ‘ರೇಸರ್’ ಚಿತ್ರದ ಮುಹೂರ್ತ ನೆರವೇರಿದೆ.ಚಿತ್ರದಲ್ಲಿ ಸಂದೇಶ್ ಪ್ರಸನ್ನ, ಅದ್ವಿತಿ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ನಟಿಸುತ್ತಿದ್ದು, ಭರತ್ ವಿಷ್ಣುಕಾಂತ್ ನಿರ್ದೇಶನದ ಜೊತೆಗೆ ಭರತ್ ಫಿಲಂಸ್ ನಡಿ ತಾವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.


Spread the love

By admin