Spread the love

ಬೆಂಗಳೂರು: ಫೆಬ್ರವರಿ 2 ರಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ, ಬಿಜೆಪಿ ವಿಧಾನಪರಿಷತ್ ಸದಸ್ಯರಾಗಿರುವ ಹೆಚ್. ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದ್ದು, ಫೆಬ್ರವರಿ 2 ರಂದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

 

ಈ ಹಿಂದೆ ಕಾಂಗ್ರೆಸ್ ನಲ್ಲಿಯೇ ಇದ್ದ ವಿಶ್ವನಾಥ್ ಜೆಡಿಎಸ್ ಸೇರಿದ್ದರು. ನಂತರ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಅವರು ಈಗ ಮರಳಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.


Spread the love

By admin