Spread the love

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.

ಚಾರ್ಜ್ ಶೀಟ್ ನಂತರ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ.

ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಡಾ. ಶಿವಮೂರ್ತಿ ಶರಣರಿಗೆ ಸೆಂಟ್ರಲ್ ಜೈಲೇ ಗತಿಯಾಗಿದೆ. ಆರು ತಿಂಗಳಿನಿಂದ ಚಿತ್ರದುರ್ಗ ಸೆಂಟ್ರಲ್ ಜೈಲಿನಲ್ಲಿರುವ ಶರಣರು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.


Spread the love

By admin