Spread the love

ಧಾರವಾಡ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 2 ಬೆರಳಚ್ಚು -ನಕಲುಗಾರರ ಹಾಗೂ 31 ಜವಾನ ಹುದ್ದೆಗೆ ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತ, ಅರ್ಹ ಅಭ್ಯರ್ಥಿಗಳು ಫೆಬ್ರವರಿ 1, 2023 ರಿಂದ ಮಾರ್ಚ್ 1, 2023 ರ ವರೆಗೆ ಜಿಲ್ಲಾ ನ್ಯಾಯಾಲಯದ ಜಾಲತಾಣ https://districts.ecourts.gov.in/dharwad-onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.


Spread the love

By admin