Spread the love

ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಾರಿಯ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ.

ಫೆಬ್ರವರಿ 23ರಂದು ಪ್ರಥಮ ಭಾಷೆ ಕನ್ನಡ, ಫೆಬ್ರವರಿ 24 ದ್ವಿತೀಯ ಭಾಷೆ ಇಂಗ್ಲಿಷ್, ಫೆಬ್ರವರಿ 25 ತೃತೀಯ ಭಾಷೆ ಹಿಂದಿ ಪರೀಕ್ಷೆ ನಡೆಯಲಿದೆ.

 

ಫೆಬ್ರವರಿ 27ರಂದು ಗಣಿತ, ಫೆಬ್ರವರಿ 28 ವಿಜ್ಞಾನ ಹಾಗೂ ಮಾರ್ಚ್ 1ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.


Spread the love

By admin