Spread the love

ಬೆಂಗಳೂರು: ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ತುಮಕೂರು ಮೂಲದ ಇಬ್ಬರು ಕಾರ್ಮಿಕರು, ರಾತ್ರಿ ಪಾಳಿಯಲ್ಲಿ ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 

ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love