ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಸತೀಶ್ ಬಂಧಿತ ಆರೋಪಿ. ಒರಾಯನ್ ಮಾಲ್ ಬಳಿ ಕರೆದಿದ್ದ ಆರೋಪಿ ಸತೀಶ್, ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ್ದ.
ಅಲ್ಲದೇ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಸಂತ್ರಸ್ತ ಮಹಿಳೆ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಆರೋಪಿ ತನ್ನ ಬಳಿ ಇದ್ದ ಹಣ, ಚಿನ್ನಾಭರಣಗಳನ್ನು ದೋಚಿದ್ದು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮಹಿಳೆ ದೂರಿದ್ದಳು. ಪ್ರಕರ