Spread the love

ಸ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿ ಕಂದರಕ್ಕೆ ಉರುಳಿದ ಪರಿಣಾಮ 30 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯ ಹೆದ್ದಾರಿಯಲ್ಲಿ ಬಸ್ ಹಾಗೂ ಕಾರು ಡಿಕ್ಕಿಯಾದ ಬಳಿಕ ಕಂದರಕ್ಕೆ ಉರುಳಿ ಬಿದ್ದಿದೆ.

 

ಇದರ ಪರಿಣಾಮ 30 ಮಂದಿ ಸಾವಿಗೀಡಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ. ಬಸ್ ಗಿಲ್ಗಿಟ್ ನಿಂದ ರಾವಲ್ಪಿಂಡಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ.


Spread the love

By admin