Spread the love

ವದೆಹಲಿ: ಅಸ್ಸಾಂನಲ್ಲಿ ಭೂಮಿ ಕಂಪಿಸಿದೆ. ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಸಂಜೆ 4 ಗಂಟೆ 18 ನಿಮಿಷಕ್ಕೆ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4 ರಷ್ಟು ದಾಖಲಾಗಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದ್ದು, ಇಂದು ಅಸ್ಸಾಂನ ನಾಗಾನ್‌ ನಲ್ಲಿ 4.18 ಗಂಟೆಗೆ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.


Spread the love

By admin