Spread the love

ನಾನು ಲೋಕಸಭೆಯಲ್ಲಿ ಅದಾನಿ ಹಗರಣದ ವಿಷಯ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು, ಅಲ್ಲದೆ ಅವರು ಪದೇ ಪದೇ ನೀರು ಕುಡಿಯುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನನ್ನ ಭಾಷಣದ ವೇಳೆ ನೀವು ಪ್ರಧಾನಿ ನರೇಂದ್ರ ಮೋದಿಯವರ ಮುಖವನ್ನು ಗಮನಿಸಬೇಕಿತ್ತು.

ಆಗ ನಿಮಗೆ ಎಷ್ಟು ಬಾರಿ ಅವರು ನೀರು ಕುಡಿದರು ಎಂಬುದು ಗೊತ್ತಾಗುತ್ತದೆ. ಅಲ್ಲದೆ ಈ ಸಂದರ್ಭದಲ್ಲಿ ಅವರ ಕೈ ಸಹ ನಡುಗುತ್ತಿತ್ತು ಎಂದು ರಾಹುಲ್ ಹೇಳಿದರು.


Spread the love

By admin