Spread the love

ಬೆಂಗಳೂರು: ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಮೈಲಸಂದ್ರದಲ್ಲಿರುವ ಮನೆ, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ ಮೇಲೆ ಐಟಿ ದಾಳಿ ನಡೆದಿದೆ. ಇಂದು ಮುಂಜಾನೆ 6 ಗಂಟೆಗೆ 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

 

ಪ್ರಭಾಕರ್ ರೆಡ್ಡಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.


Spread the love

By admin