Spread the love

ಬೆಂಗಳೂರು: ಪ್ರಸಕ್ತಸಾಲಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿಗೆ ಬೆಂಬಲ ನೀಡಲಾಗಿದೆ. ರೈತರಿಗೆ 5 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ.

3 ಲಕ್ಷ ಸಾಲದಿಂದ 5 ಲಕ್ಷ ರೂಪಾಯಿವರೆಗೆ ಸಾಲ ವಿಸ್ತರಣೆ ಮಾಡಲಾಗಿದೆ.

ತೀರ್ಥಹಳ್ಳಿಯಲ್ಲಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂಪಾಯಿ ಅನುದಾನ ಘೋಷಣೆ. ಕೃಷಿ ಹಾಗೂ ತೋಟಗಾರಿಕೆಗಾಗಿ 9,456 ಕೋಟಿ ಘೋಷಣೆ ಮಾಡಲಾಗಿದೆ.


Spread the love

By admin