Spread the love

ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಈಗ ಬಿಡುಗಡೆ ಮಾಡಿದೆ.

 

ಪ್ರವೇಶ ಪತ್ರಗಳನ್ನು ಮಂಡಳಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ಪ್ರಕಟಿಸಲಾಗಿದ್ದು, ಎಲ್ಲ ಕಾಲೇಜಿನ ಪ್ರಾಂಶುಪಾಲರು ಲಾಗಿನ್ ಆಗಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಫೆಬ್ರವರಿ 24 ರೊಳಗೆ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ಸೂಚಿಸಲಾಗಿದೆ.


Spread the love

By admin