Spread the love

ಬೆಂಗಳೂರು: ರಾಜ್ಯದ ಅತೀ ದೊಡ್ಡ ಐಟಿ ದಾಳಿಯಾಗಿದ್ದು ಈ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​ಗೂ ಸಂಬಂಧವಿದೆ ಎಂಬ ಆರೋಪಗಳು ಕೇಳಿಬರುತ್ತಲೇ ಇದೆ.

ಬೆಂಗಳೂರಿನ ಅತೀ ದೊಡ್ಡ ಐಟಿ ದಾಳಿಯಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ.

ನೈತಿಕ ಹೊಣೆಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿ ಬಿಜೆಪಿ ಮುಂದಾಗಿದೆ.

 


Spread the love