Author: prathibhatane

ಜೇಮ್ಸ್ ಪ್ರದರ್ಶನಕ್ಕೆ ಅಡ್ಡಿ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡನೆ

ಕರ್ನಾಟಕದಲ್ಲಿನ ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ಕರುನಾಡಿನ ಜನತೆಯ ಮನಗೆದ್ದ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ “ಕಾಶ್ಮೀರಿ ಫೈಲ್ಸ್” ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ…

ಮಗಳಿಗೆ ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ : ಶಾಸಕ ರೇಣುಕಾಚಾರ್ಯ ಬಂಧನಕ್ಕೆ BSP ಆಗ್ರಹ

ಬೆಂಗಳೂರು : ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಪುತ್ರಿ ಚೇತನ ಹಾಗೂ ಸಹೋದರ ದ್ವಾರಕೇಶ್ ಮತ್ತು ಕುಟುಂಬದವರು ಬೇಡಜಂಗಮ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವ ಪ್ರಕರಣದಲ್ಲಿ ರೇಣುಕಾಚಾರ್ಯ ಮತ್ತು ಸಹೋದರನನ್ನು ತಕ್ಷಣ ಬಂಧಿಸಬೇಕೆಂದು ಬಹುಜನ ಸಮಾಜ…

ಮಹಿಳಾ ವಿವಿ ಸಾಮಾನ್ಯ ವಿವಿಯಾಗಿ ರೂಪಿಸುವ ಸರ್ಕಾರ ಉದ್ದೇಶ ಖಂಡನೀಯ : ಶ್ರೀನಾಥ್ ಪೂಜಾರಿ

ಬೆಂಗಳೂರು. ಮಾ, 22 : ವಿಜಯಪುರ ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವನ್ನು ಸಾಮಾನ್ಯ ವಿಶ್ವವಿದ್ಯಾಲಯವನ್ನು ಪುನಾರಚಿಸಿ, ವಿಜಯಪುರ ಜಿಲ್ಲೆಯ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಗೆ ಸೀಮಿತಗೊಳಿಸಲು ಸರ್ಕಾರ ಉದ್ದೇಶಿಸಿದ್ದು ಖಂಡನೀಯ ಎಂದು ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯಾಧ್ಯಕ್ಷ ಹಾಗೂ…

ಮಹಿಳೆಯರ ಏಳಿಗೆಗೆ ಅಂಬೇಡ್ಕರ್ ರವರ ಅರಿವು ಅಗತ್ಯ : DVP ನಾಯಕ ಆನಂದ್ ಮುದೂರ

ಇಂದು ಮುದ್ದೇಬಿಹಾಳ ತಾಲೂಕಿನ ದಲಿತ ವಿದ್ಯಾರ್ಥಿ ಪರಿಷತ್ ( DVP) ವತಿಯಿಂದ ನಗರದ ಬಾಲಕಿಯರ ವಸತಿ ನಿಲಯದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿ DVP ನಾಯಕ ಆನಂದ್ ಮುದೂರ ಇಂದು ಮಹಿಳೆಯರನ್ನು ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿದ್ದಾರೆ . ಅದಕ್ಕಾಗಿ ಮಹಿಳಾ…

ಬಸ್ ಅಪಘಾತ ಸರ್ಕಾರದಿಂದ ಪರಿಹಾರ ಘೋಷಣೆ

ಪಾವಗಡ ತಾಲ್ಲೂಕಿನ ಪಳವಳ್ಳಿ ಕೆರೆ ಮೇಲೆ ಇಂದು ಬೆಳಗ್ಗೆ 9 ಗಂಟೆ ಸಮಯದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಪಾವಗಡ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿದ ಸಾರಿಗೆ ಸಚಿವ…

ದುರಂತದ ನಡುವೆ; DC , ಶಾಸಕರ ಗ್ರಾಮವಾಸ್ತವ್ಯ

ಇಂದು ಪಾವಗಡ ತಾಲೂಕಿನ ಖಾಸಗಿ ಬಸ್ ಒಂದು ಪಲ್ಟಿಯಾಗಿ ಬೀಕರ ಸಾವು-ನೋವುಗಳನ್ನು ಉಂಟು ಮಾಡಿರುವ ಘಟನೆ ಇಡೀ ರಾಜ್ಯದಲ್ಲಿ ಸದ್ದು ಮಾಡಿದೆ.ವೈಎನ್ ಹೊಸಕೋಟೆ ಮಾರ್ಗದಿಂದ ಪಾವಗಡಕ್ಕೆ ಬರುತ್ತಿದ್ದ . ಖಾಸಗಿ ಎಸ್. ವಿ. ಟಿ. ಬಸ್ ಕಿಕ್ಕಿರಿದ ಜನಸಂದಣಿಯಲ್ಲಿ 150 ಹೆಚ್ಚು…

ಶಿರಸಿ ಜಾತ್ರೆಯಲ್ಲಿ ರಾರಾಜಿಸಿದ ನಾರಾಯಣ ಗುರುಗಳ ಸೌಹಾರ್ದತೆ ಧ್ವಜ : ಜಾತ್ರೆಯಲ್ಲಿ ಅಪ್ಪು ನೆನೆದ ಅಭಿಮಾನಿಗಳು

ಉತ್ತರ ಕನ್ನಡ : ಮಾರ್ಚ್ 16 ರಿಂದ ಶುರುವಾದ ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಯಾದ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆಯ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ ಮೆರವಣಿಗೆಯೇ ನಡೆಯುತ್ತದೆ. ಈ ವರ್ಷದ ಬುಧವಾರದ (ಮಾರ್ಚ್ 16) ಮುಂಜಾನೆಯ ಮಾರಿಕಾಂಬಾ ರಥಾಗಮನ…