Author: prathibhatane

ಸರ್ಕಾರಿ ನೌಕರರ ವರ್ಗಾವಣೆ ಇನ್ನು ಮುಂದೆ ಆಯಾ ಇಲಾಖೆ ಸಚಿವರ ಹೆಗಲಿಗೆ – ಸಿಎಂ ಬಸವರಾಜ್ ಬೊಮ್ಮಾಯಿ

ಮುಂಬರುವ ಏಪ್ರಿಲ್ ನಿಂದ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು. ಈ ಪ್ರಕ್ರಿಯೆಯನ್ನು ಕೈಗೊಳ್ಳುವ ಅಧಿಕಾರವನ್ನು ಆಯಾ ಇಲಾಖೆಯ ಸಚಿವರಿಗೆ ವಹಿಸೋದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಂಪುಟದ ಸಚಿವರು ಆಗ್ರಹಿಸಿದ್ದರು.…

ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ ಎಸಿಬಿ ; ರಾಜ್ಯದಾದ್ಯಂತ 78 ಕಡೆ ಏಕಕಾಲದಲ್ಲಿ ತನಿಕೆ

ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ಏಕಕಾಲಕಕ್ಕೆ ಬೆಂಗಳೂರಿನ ಮೂರು ಕಡೆ ಸೇರಿದಂತೆ ಒಟ್ಟು ರಾಜ್ಯಾದ್ಯಂತ 78 ಕಡೆ ಎಸಿಬಿ ದಾಳಿ ನಡೆಸಿದೆ , 18 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ದಾಳಿ ಇದಾಗಿದ್ದು.…

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ

ಬೆಂಗಳೂರು: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ…

ಹಿಜಾಬ್ ತೀರ್ಪು ಘೋಷಣೆ , ಕೋರ್ಟ್ ತೀರ್ಪುನ್ನು ಎಲ್ಲರೂ ಪಾಲಿಸಲೇ ಬೇಕು – ಸಿಎಂ ಬಸವರಾಜು ಬೊಮ್ಮಾಯಿ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಹಿಜಾಬ್ ಅನುಮತಿ ( Hijab Row ) ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ತೀರ್ಪನ್ನು ಇಂದು ಹೈಕೋರ್ಟ್ ತ್ರಿಸದಸ್ಯ ನ್ಯಾಯಪೀಠವು ಇಂದು 10.30ಕ್ಕೆ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಇದೇ ವೇಳೇ ನ್ಯಾಯಾಪೀಠ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.…

ಗ್ರಂಥಾಲಯದಲ್ಲಿ ಅಂಬೇಡ್ಕರ್ ಫೋಟೋ ಮತ್ತು ಸಂವಿಧಾನದ ಪುಸ್ತಕ ತೆರವು – ಸ್ಥಳಿಯರಿಂದ ಅಧಿಕಾರಿಗೆ ನೀತಿಪಾಠ.

ಬೆಂಗಳೂರಿನ ನಗರದ ಕೋರಮಂಗಲ 8 ಬ್ಲಾಕ್ ನಲ್ಲಿನ ಕಾರ್ಪೋರೇಷನ್ ಬ್ಯಾಂಕ್ ಹತ್ತಿರದ ಚಾಮುಂಡೇಶ್ವರಿ ಉದ್ಯಾನವನದಲ್ಲಿರುವ ಗ್ರಂಥಾಲಯದಲ್ಲಿ ಗ್ರಂಥಪಾಲಕರು ಹಲವುದಿನಗಳಿಂದ ಬಾಬಾ ಸಾಹೇಬ್ ಡಾ|| ಬಿ. ಅರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಚೇರಿಯಲ್ಲಿ ಹಾಕದೆ ಅದನ್ನು ಮೂಲೆಗುಂಪು ಮಾಡಿದ್ದರು ಮತ್ತು ಭಾರತದ ಸಂವಿಧಾನ…

ನಾಳೆಯಿಂದ ಒಂದು ವಾರ ಬೆಂಗಳೂರಿನ ನಗರದಾದ್ಯಂತ 144 ಸೆಕ್ಷನ್ ಜಾರಿ

ಬೆಂಗಳೂರು: ನಾಳೆ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ಹಿಜಾಬ್ ವಿವಾದದ ( Hijab Row ) ಅರ್ಜಿಯ ತೀರ್ಪು ಪ್ರಕಟಿಸಲಾಗುತ್ತಿದ್ದು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಒಂದು ವಾರ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವಂತೆ ಬೆಂಗಳೂರು…

“ಚಲವಾದಿ ಯುವ ಬ್ರಿಗೇಡ್ ನಿಂದ ಯುವಕರ ಸಂಘಟನೆ” – ಸೂರಿ ಛಲವಾದಿ

ಛಲವಾದಿ ಯುವ ಸಮೂಹವನ್ನು ಸಂಘಟಿತ ಗೊಳಿಸಲು ನೂತನವಾಗಿ ಛಲವಾದಿ ಯುವ ಬ್ರಿಗೇಡ್ ಅಸ್ತಿತ್ವಕ್ಕೆ ತರಲಾಗಿದೆ ಸಮುದಾಯದ ಯುವಜನರಲ್ಲಿ ಸ್ವಾವಲಂಬನೆಯ ಹೋರಾಟ ಕಟ್ಟುವ ಶಕ್ತಿ ಯನ್ನು ಉದ್ದೇಶಿಸಲಾಗಿದೆ ಎಂದು ಛಲುವಾದಿ ಯುವ ಬ್ರಿಗೇಡ್ ಅಧ್ಯಕ್ಷ ಸೂರಿ ಛೆಲುವಾದಿ ಹೇಳಿದರು.ಅವರು ರಾಯಚೂರಿನ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ…