ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಕೆನಡಾಕ್ಕೆ ಸೂಚನೆ ನೀಡಿದ ಭಾರತ
ಕೆನಡಾ: ಅಕ್ಟೋಬರ್ 10ರ ವೇಳೆಗೆ ಸುಮಾರು 40 ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಕೆನಡಾಕ್ಕೆ ಭಾರತ ಸೂಚನೆ ನೀಡಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿಕೆ ಬೆನ್ನಲ್ಲೇ ಉಭಯ ದೇಶಗಳ ನಡುವೆ…