Category: ಕ್ರೀಡೆ

ಪಾಕ್ ನಾಯಕನಿಗೆ ಜೆರ್ಸಿ ಗಿಫ್ಟ್ ಮಾಡಿದ ಕೊಹ್ಲಿ: ವಿಡಿಯೋ ಫುಲ್ ವೈರಲ್!

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India) ಹಾಗೂ ಪಾಕ್ ನಡುವೆ ನಡೆದ ಹೈವೋಲ್ಟೇಜ್ ಪಂದ್ಯದ ಬಳಿಕ ಕೊಹ್ಲಿ (Virat Kohli) ತಮ್ಮ ಹಸ್ತಾಕ್ಷರವುಳ್ಳ ಭಾರತ ತಂಡದ 2 ಜೆರ್ಸಿಗಳನ್ನು ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂಗೆ (Babar…

ಈ ಹಿಂದೆ ಏನಾಗಿತ್ತು ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ: ಬಾಬರ್ ಅಜಂ

ಅಹಮದಾಬಾದ್: ವಿಶ್ವಕಪ್ (World Cup 2023) ಇತಿಹಾಸದಲ್ಲಿ ಟೀಂ ಇಂಡಿಯಾವನ್ನು (Team India) ಪಾಕ್ (Pakistan) ತಂಡ ಸೋಲಿಸಿಲ್ಲ. ಇಲ್ಲಿಯವರೆಗೂ ಮುಖಾಮುಖಿಯಾಗಿರುವ 7 ಪಂದ್ಯಗಳ ಪೈಕಿ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆದ್ದು 7-0 ಅಂತರದಲ್ಲಿ ಮುಂದಿದೆ. ಇದರ ಹೊರತಾಗಿಯೂ ಭಾರತ ತಂಡದ…

ವಿಶ್ವ ಡೋಪಿಂಗ್‌ ಪರೀಕ್ಷೆ ನಿಯಮ ಉಲ್ಲಂಘನೆ: ದಕ್ಷಿಣ ಆಫ್ರಿಕಾಕ್ಕೆ ಬ್ಯಾನ್‌ ಭೀತಿ!

ಪ್ರಸ್ತುತ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಭಾವುಟ ರದ್ದಾಗುವ ಸಾಧ್ಯತೆ ಇದೆ. ಏಕೆಂದರೆ, ವಿಶ್ವ ಉದ್ದೀಪನ ಮದ್ದು ತಡೆ ಘಟಕದ ನಿಯಮಗಳನ್ನು ಪಾಲಿಸುವಲ್ಲಿ ದಕ್ಷಿಣ ಆಫ್ರಿಕಾ ವಿಫಲವಾಗಿದೆ. ಈ ಕಾರಣದಿಂದ ಕ್ರಿಕೆಟ್ ವಿಶ್ವಕಪ್‌ ಹಾಗೂ ರಗ್ಬಿ ವಿಶ್ವಕಪ್…

ಅ.14 ರಂದು ಭಾರತ – ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಪಂದ್ಯ: 11 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ!

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅತ್ಯಂತ ತೀವ್ರ ಕುತೂಹಲ ಕೆರಳಿಸಿದೆ. ಉಭಯ ತಂಡಗಳು ಅಕ್ಟೋಬರ್‌ 14 ರಂದು ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಲಿವೆ. ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯದ ವೇಳೆ ಯಾವುದೇ ಅಹಿತರಕರ ಘಟನೆಗಳು…

ಪಾಕ್‌ ಪಂದ್ಯಕ್ಕೆ ಕೇಸರಿ ಜೆರ್ಸಿಯಲ್ಲಿಭಾರತ ಕಣಕ್ಕೆ ಇಳಿಯುತ್ತಾರಾ?: BCCI ಹೇಳಿದ್ದೇನು?

ಮುಂಬೈ: ಪಾಕಿಸ್ತಾನ (Pakistan) ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ (Team India) ಆಟಗಾರರು ಕೇಸರಿ ಜೆರ್ಸಿ (Orange Jersey) ಧರಿಸಿ ಕಣಕ್ಕೆ ಇಳಿಯುತ್ತಾರಾ? – ಹೀಗೊಂದು ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ಮಾಧ್ಯಮವೊಂದು ಅ.14 ಶನಿವಾರ ಗುಜರಾತಿನ ಅಹಮದಾಬಾದ್‌ನಲ್ಲಿ ನಡೆಯಲಿರುವ ಪಂದ್ಯಕ್ಕೆ ಕೇಸರಿ…

ಯುವ ಪೀಳಿಗೆಯವರು ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ನೋಡಿ ಕಲಿತುಕೊಳ್ಳಬೇಕು: ಗಂಭೀರ್‌ ಗುಣಗಾನ!

ಒತ್ತಡ ನಿಭಾಯಿಸಿ ಬ್ಯಾಟಿಂಗ್‌ ಹೇಗೆ ಮಾಡಬೇಕು ಎಂಬುದನ್ನು ಯುವ ಪೀಳಿಗೆಯವರು ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ನೋಡಿ ಕಲಿತುಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟರ್ ಗೌತಮ್ ಗಂಭೀರ್‌ ಗುಣಗಾನ ಮಾಡಿದ್ದಾರೆ. ಪ್ರಸಕ್ತ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ…

ಟೀಂ ಇಂಡಿಯಾಗೆ ಮತ್ತೊಂದು ಶಾಕ್: ರೋಹಿತ್​ ಪಡೆಯ ಸಹ ಆಟಗಾರನಿಗೆ ಕಾಡಿದ ಡೆಂಘ್ಯೂ ಕಾಟ

ನವದೆಹಲಿ: 2023ರ ವಿಶ್ವಕಪ್ ಕ್ರಿಕೆಟ್‍ನ (World Cup) ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ (Team India) ಭಾರೀ ಆಘಾತವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಆರಂಭಿಕ ಆಟಗಾರ ಶುಭಮನ್ ಗಿಲ್‍ಗೆ (Shubman Gill) ಡೆಂಗ್ಯೂ ಖಚಿತವಾಗಿದೆ. ಇದರಿಂದಾಗಿ ಅವರು ಭಾನುವಾರ (ಅ.8) ಆಸ್ಟ್ರೇಲಿಯಾ (Australia)…