Category: ಕ್ರೀಡೆ

ಏಕದಿನ ಕ್ರಿಕೆಟ್‌ ಇತಿಹಾಸದಲ್ಲೇ ವಿಶ್ವ ದಾಖಲೆ ಬರೆದ ಇಂಗ್ಲೆಂಡ್‌!

ಏಕದಿನ ಕ್ರಿಕೆಟ್‌ ಇತಿಹಾಸದಲ್ಲೇ ಇದೇ ಮೊದಲು ಎಂಬಂತೆ ಇಂಗ್ಲೆಂಡ್‌ ತಂಡದ ಎಲ್ಲ ಬ್ಯಾಟರ್‌ಗಳು ಎರಡಂಕಿಯ ಸ್ಕೋರ್‌ ಮಾಡಿದ್ದಾರೆ. 6 ದಶಕಗಳ ಇತಿಹಾಸ ಹೊಂದಿರುವ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಒಟ್ಟಾರೆ 4658 ಪಂದ್ಯಗಳು ನಡೆದಿದ್ದು, ಈವರೆಗೆ ಯಾವ ಪಂದ್ಯದಲ್ಲೂ ತಂಡದ 11…

World Cup 2023: ಮಹಾಸಮರಕ್ಕೆ ಇಂದಿನಿಂದ ಅಧಿಕೃತ ಚಾಲನೆ: ಇಂದು ಇಂಗ್ಲೆಂಡ್‌ – ನ್ಯೂಜಿಲೆಂಡ್ ನಡುವೆ ಸೆಣಸಾಟ!

ನವದೆಹಲಿ: ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ದಿನ ಬಂದಿದೆ. ವಿಶ್ವಕಪ್‌ (World Cup 2023) ಮಹಾಸಮರಕ್ಕೆ ಇಂದಿನಿಂದ (ಗುರುವಾರ) ಅಧಿಕೃತ ಚಾಲನೆ ಸಿಗಲಿದೆ. ಪ್ರಶಸ್ತಿಗಾಗಿ 10 ತಂಡಗಳು ಸೆಣಸಾಡಲಿವೆ. ಇಂದಿನಿಂದ ನವೆಂಬರ್ 19 ರ ವರೆಗೆ ವಿಶ್ವಕಪ್ ಕದನ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ…

MS ಧೋನಿ ಹೊಸ ಲುಕ್’ಗೆ ಫ್ಯಾನ್ಸ್ ಫುಲ್‌ ಫಿದಾ!

ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಐಪಿಎಲ್​ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಧೋನಿ 42 ವರ್ಷಕ್ಕಿಂತ ಮೇಲ್ಪಟ್ಟವರು. ಆದರೆ, ಇಂದಿಗೂ ಅವರು ಯುವಕರಂತೆ ಎಲ್ಲರೊಂದಿಗೂ ಬೆರೆತು ಚಿಕ್ಕವರಂತೆ…

ಅಶ್ವಿನ್ ಸಾಮರ್ಥ್ಯವನ್ನು ಗುಣಗಾಣ ಮಾಡಿದ ಎಬಿಡಿ ವಿಲಿಯರ್ಸ್: ಕಾರಣ?!

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ ತಮ್ಮ ಅತ್ಯುತ್ತಮ ಬೌಲಿಂಗ್ ಪ್ರದರ್ಶನದಿಂದ ಆಸೀಸ್ ಸ್ಟಾರ್ ಆಟಗಾರರನ್ನು ಕಾಡುತ್ತಿರುವ ಆರ್. ಅಶ್ವಿನ್ ವಿಶ್ವಕಪ್ ಗೆ ಪ್ರಕಟಿತಗೊಂಡ ತಂಡದಲ್ಲಿ ಸ್ಥಾನ ಪಡೆದಿಲ್ಲ. ಆದರೆ ಗಾಯಗೊಂಡು ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವ ಸ್ಪಿನ್ ಆಲ್…

ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ!

ಹ್ಯಾಂಗ್‌ಝೌ: ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಪುರುಷರ 10 ಮೀಟರ್ ಏರ್ ಪಿಸ್ತೂಲ್ (Men’s 10m Air Pistol Team) ಸ್ಪರ್ಧೆಯಲ್ಲಿ ಭಾರತ (India) ತಂಡ ಚಿನ್ನದ ಪದಕ (Gold Medal) ಗೆದ್ದಿದೆ. ಸರಬ್ಜೋತ್ ಸಿಂಗ್, ಅರ್ಜುನ್ ಸಿಂಗ್…

ರೋಯಿಂಗ್‌ನಲ್ಲಿ ಭಾರತಕ್ಕೆ ಮೂರು ಪದಕ!

ಹಾಂಗ್‌ಝೋ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ (Asian Games) ಭಾರತದ (India) ಪದಕ ಬೇಟೆ ಆರಂಭವಾಗಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ರಮಿತಾ ಜಿಂದಾಲ್, ಮೆಹುಲಿ ಘೋಷ್, ಆಶಿ ಚೌಕ್ಸೆ ಬೆಳ್ಳಿ ಗೆಲ್ಲುವ ಮೂಲಕ ಪದಕದ ಬೇಟೆ ಆರಂಭವಾಯಿತುರೋಯಿಂಗ್ (Rowing)…

ಕೊಹ್ಲಿ-ರೋಹಿತ್ ಎರಡು ಏಕದಿನದಲ್ಲಿ ಯಾಕೆ ಆಡ್ತಿಲ್ಲ: ರಾಹುಲ್ ದ್ರಾವಿಡ್ ಹೇಳಿದ್ದೇನು?

ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧ ಇಂದಿನಿಂದ ಆರಂಭವಾಗುತ್ತಿರುವ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಖಾಯಂ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಈ ಬಗ್ಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ…