ರೇಷನ್ ಕಾರ್ಡ್ ತಿದ್ದುಪಡಿ ಅಥವಾ ಸೇರ್ಪಡೆಗೆ ಇಂದೇ ಕೊನೆ ದಿನ!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ನಂತರದಲ್ಲಿ ರೇಷನ್ (Ration Card Holder) ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಇದೀಗ ಸಿಹಿಸುದ್ದಿಯೊಂದನ್ನು ನೀಡಿದೆ. ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ಗಳ ಬೇಡಿಕೆ ಹೆಚ್ಚಾಗಿ ಕಂಡುಬಂದಿತ್ತು. ಬೇಡಿಕೆ ನಿರೀಕ್ಷೆಗೂ…