Category: ತಂತ್ರಜ್ಞಾನ

ಇನ್ನೋವಾ ಕ್ರಿಸ್ಟಾ ಪ್ರಿಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಟೊಯೋಟಾ

ಭಾರತದಲ್ಲಿ ಭಾರೀ ಜನಪ್ರಿಯವಾಗಿರುವ ಇನ್ನೋವಾ ಕ್ರಿಸ್ಟಾ ಎಂಪಿವಿ ಕಾರುಗಳನ್ನು ಈ ವರ್ಷದಲ್ಲಿ ಮತ್ತೆ ರಸ್ತೆಗಿಳಿಸಲಾಗಿದೆ. 2016 ರಲ್ಲಿ ಬಿಡುಗಡೆಯಾದಾಗಿನಿಂದ ಇದುವರೆಗೂ ಕ್ರಿಸ್ಟಾದ ನಾಲ್ಕು ಲಕ್ಷ ಘಟಕಗಳ ಮಾರಾಟ ಮಾಡಲಾಗಿದೆ. ಇನ್ನೋವಾ ಹೈಕ್ರಾಸ್ ಹಾಗೂ ಇನ್ನೋವಾ ಕ್ರಿಸ್ಟಾಗಳ ಮೂಲಕ ಟೊಯೋಟಾ ಒಮ್ಮೆಲೇ ಎರಡು…

ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ನವದೆಹಲಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಕ್ಕೆ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ನೌಕರರ ಕನಿಷ್ಠ ವೇತನದಲ್ಲಿ ಬದಲಾವಣೆಯಾಗುವ ಫಿಟ್ಮೆಂಟ್ ಅಂಶ ಮತ್ತು ತುಟ್ಟಿಭತ್ಯೆಯನ್ನು ಶೀಘ್ರದಲ್ಲೇ ಸರ್ಕಾರ ಪ್ರಕಟಿಸುವ ಸಾಧ್ಯತೆ ಇದೆ.   ಫಿಟ್ಮೆಂಟ್ ಏರಿಕೆಯಾದ ನಂತರ ಕೇಂದ್ರ ಸರ್ಕಾರಿ ನೌಕರರ ಕನಿಷ್ಠ…

ಕಚ್ಚಾ ತೈಲ ದರ ಇಳಿಕೆಯಾದರೂ ಸಿಗುತ್ತಿಲ್ಲ ಲಾಭ; ಸಬ್ಸಿಡಿಯೂ ಇಲ್ಲ

ಎಲ್.ಪಿ.ಜಿ. ಸಿಲಿಂಡರ್ ಗಳ ದರ ಏರಿಕೆಯಾಗಿದ್ದು, ಬಡ ಮಧ್ಯಮ ವರ್ಗದವರ ಜೀವನ ಮತ್ತಷ್ಟು ದುಸ್ತರವಾಗುತ್ತಿದೆ. ಅಲ್ಲದೆ ಸಿಲಿಂಡರ್ ಬೆಲೆ ಏರಿಕೆ ಪರಿಣಾಮ ಹೋಟೆಲ್ ತಿನಿಸುಗಳ ದರವೂ ಹೆಚ್ಚಾಗಲಿದ್ದು, ಸಾಮಾನ್ಯ ಗ್ರಾಹಕರು ಇದರ ಬಿಸಿ ಎದುರಿಸಬೇಕಿದೆ.   ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬೆಲೆಗಳು…

900 ಪೈಲಟ್ ಗಳು, 4,200 ಸಿಬ್ಬಂದಿ ನೇಮಿಸಿಕೊಳ್ಳಲಿದೆ ಏರ್ ಇಂಡಿಯಾ

ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ 2023 ರಲ್ಲಿ 4,200 ಕ್ಯಾಬಿನ್ ಕ್ರೂ ಟ್ರೈನಿಗಳು ಮತ್ತು 900 ಪೈಲಟ್‌ಗಳನ್ನು ನೇಮಿಸಿಕೊಳ್ಳಲು ಯೋಚಿಸುತ್ತಿದೆ. ಏರ್‌ಬಸ್ ಎಸ್‌ಇ ಮತ್ತು ಬೋಯಿಂಗ್‌ನೊಂದಿಗೆ 470 ವಿಮಾನಗಳನ್ನು ಪೂರೈಸಲು ಏವಿಯೇಟರ್ ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದ ನಂತರ ಹೊಸ…

ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಿಮೆಂಟ್ ದರ ಶೇಕಡ 10 ರಷ್ಟು ಇಳಿಕೆ ಸಾಧ್ಯತೆ

ನವದೆಹಲಿ: ಜಿ.ಎಸ್‌.ಟಿ. ಮಂಡಳಿ ಸಭೆ ಫೆಬ್ರವರಿ 18 ರಂದು ನಡೆಯಲಿದ್ದು, ಸಿಮೆಂಟ್ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ.ಮಂಡಳಿಯ ಸಭೆಯಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಂಡಲ್ಲಿ ಸಿಮೆಂಟ್ ದರ ಶೇಕಡ 10 ರಷ್ಟು ಕಡಿಮೆಯಾಗಲಿದೆ.ಪ್ರತಿ ಚೀಲಕ್ಕೆ 35…

ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ನಿಮಗೆ ಬ್ಯಾಂಕ್‌ ಕೆಲಸಗಳೇನಾದರೂ ಇದ್ದಲ್ಲಿ ಆದಷ್ಟು ಬೇಗ ಮುಗಿಸಿಕೊಳ್ಳಿ. ಯಾಕಂದ್ರೆ ಫೆಬ್ರವರಿ ತಿಂಗಳಿನಲ್ಲಿ ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆ ಇದೆ. ರಿಸರ್ವ್ ಬ್ಯಾಂಕ್ ರಜೆಗಳ ಲಿಸ್ಟ್‌ ಪ್ರಕಾರ ಫೆಬ್ರವರಿಯಲ್ಲಿ ಬ್ಯಾಂಕುಗಳು 10 ದಿನಗಳ ಕಾಲ ಮುಚ್ಚಲ್ಪಡುತ್ತವೆ. ಈ ರಜಾದಿನಗಳಲ್ಲಿ ಶನಿವಾರ ಮತ್ತು…

ಆಧಾರ್ ಹೊಂದಿದವರ ಖಾತೆಗೆ ಹಣ ಜಮಾ ಸೇರಿದಂತೆ ಹಲವು ಸುಳ್ಳು ಸುದ್ದಿ ಪ್ರಸಾರ ಮಾಡಿ 3 ಚಾನೆಲ್ ನಿಷೇಧ

ನವದೆಹಲಿ: ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದ ಮೂರು ಚಾನೆಲ್ ಗಳನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯ ನಿಷೇಧಿಸಿದೆ. ಸುಮಾರು 33 ಲಕ್ಷ ಚಂದಾದಾರರನ್ನು ಹೊಂದಿದ್ದ ‘ನ್ಯೂಸ್ ಹೆಡ್ ಲೈನ್’, ‘ಸರ್ಕಾರಿ ಅಪ್ಡೇಟ್’ ಮತ್ತು ‘ಆಜ್ ತಕ್ ಲೈವ್’ ಹೆಸರಿನ ಯುಟ್ಯೂಬ್ ಚಾನೆಲ್ ಗಳಿಗೆ…