ನಾಸಾ ವಿಜ್ಞಾನಿಗಳು ಈಗ ಭಾರತದ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಯಸಿದ್ದಾರೆ: ಎಸ್.ಸೋಮನಾಥ್
ಚೆನ್ನೈ: ಬಾಹ್ಯಾಕಾಶ ಸಂಶೋಧನೆಯಲ್ಲಿ ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ ಅಮೆರಿಕದ ವಿಜ್ಞಾನಿಗಳೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ತಂತ್ರಜ್ಞಾನವನ್ನು ಕೇಳುತ್ತಿದ್ದಾರೆ ಎಂಬ ಅಚ್ಚರಿಯ ವಿಚಾರವನ್ನು ಇಸ್ರೋ (ISRO) ಮುಖ್ಯಸ್ಥ ಎಸ್.ಸೋಮನಾಥ್ (S.Somanath) ತಿಳಿಸಿದ್ದಾರೆ. ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಹುಟ್ಟುಹಬ್ಬದ ಅಂಗವಾಗಿ…