ಕೋಣಸೀಮ ಜಿಲ್ಲೆಗೆ “ಡಾ.ಬಿ.ಆರ್.ಅಂಬೇಡ್ಕರ್ ಕೋಣಸೀಮ” ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆ
ಅಮರಾವತಿ : ಆಂದ್ರಪ್ರದೇಶ ಸರ್ಕಾರ ನೂತನ ರಚನೆಯಾದ ಕೋಣಸೀಮಾ ಜಿಲ್ಲೆಗೆ ಅಧಿಕೃತವಾಗಿ ಡಾ.ಬಿ.ಆರ್.ಅಂಬೇಡ್ಕರ್ ಕೋಣಸೀಮಾ ಜಿಲ್ಲಾ ಎಂದು ಅಂತಿಮ ಅಧಿಸೂಚನೆ ಹೊರಡಿಸುವ ಮೂಲಕ ಕೋಣಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋಣಸೀಮಾ ಜಿಲ್ಲೆ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ನಿನ್ನೆ ತಡರಾತ್ರಿ…