Category: ಲೈಫ್ ಸ್ಟೈಲ್

ಬೇಸಿಗೆಯಲ್ಲಿ ಪ್ರತಿದಿನ ಕಲ್ಲಂಗಡಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು

ಬೇಸಿಗೆಯಲ್ಲಿ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ದಿನಗಳಲ್ಲಿ ರಸಭರಿತವಾದ ಹಣ್ಣುಗಳನ್ನು ಸೇವಿಸುವುದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕಲ್ಲಂಗಡಿ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ವಿಟಮಿನ್ ಸಿ ಮತ್ತು ಎ ಅಂಶವು ಕಲ್ಲಂಗಡಿಯಲ್ಲಿ ಕಂಡುಬರುತ್ತದೆ. ಸ್ಥೂಲಕಾಯತೆಯನ್ನು ಕಡಿಮೆ ಮಾಡಲು…

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಮಧುಮೇಹಿಗಳು ಅಳವಡಿಸಿಕೊಳ್ಳಬಹುದು ಈ ಮನೆಮದ್ದು

ಅನಿಯಮಿತ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಉಂಟಾಗುವ ಕಾಯಿಲೆಗಳಲ್ಲಿ ಮಧುಮೇಹವೂ ಒಂದು. ಆರಂಭಿಕವಾಗಿ ಆಯಾಸ, ಹಠಾತ್ ತೂಕ ಹೆಚ್ಚಾಗುವುದು ಅಥವಾ ನಷ್ಟ, ಹೆಚ್ಚಿದ ಹಸಿವು, ಆಗಾಗ್ಗೆ ಮೂತ್ರ ವಿಸರ್ಜನೆ, ಮಸುಕಾದ ದೃಷ್ಟಿ, ನಡವಳಿಕೆಯಲ್ಲಿ ಕಿರಿಕಿರಿ, ಇತ್ಯಾದಿ ಅನುಭವ ಉಂಟಾಗುತ್ತದೆ. ನೀವು ಮಧುಮೇಹದೊಂದಿಗೆ…

ಬೇಸಿಗೆಯಲ್ಲಿ ವರದಾನ ಲವಂಚದ ಬೇರು

ಗಿಡ ಮೂಲಿಕೆಗಳು ಹೇರಳವಾದ ಔಷಧೀಯ ಗುಣಗಳನ್ನು ಹೊಂದಿವೆ. ಅದರಲ್ಲೂ ಬೇಸಿಗೆಯಲ್ಲಿ ವರದಾನವಾಗಿ ಇರುವುದೇ ಲಾವಂಚದ ಬೇರು. ಯಾವುದೇ ಗ್ರಂಧಿಗೆ ಅಂಗಡಿಗಳಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ಸಿಗುವ ಲಾವಂಚದ ಬೇರಿನಿಂದ ಎಷ್ಟೆಲ್ಲಾ ಪ್ರಯೋಜನಗಳು ಇದೆ ಗೊತ್ತಾ?   ಪಾದಗಳ ಉರಿ, ಬಾಯಿ ಹುಣ್ಣು,…

ಋತುಬಂಧಕ್ಕೊಳಗಾಗುವ ಮಹಿಳೆಯರಲ್ಲಿ ಕಾಡುತ್ತೆ ಈ ಸಮಸ್ಯೆ

ಮಹಿಳೆಯರು 45 ವರ್ಷದ ಬಳಿಕ ಋತುಬಂಧಕ್ಕೆ ಒಳಗಾಗುತ್ತಾರೆ. ಇದರಿಂದ ಅವರಲ್ಲಿ ಹಾರ್ಮೋನ್ ಬದಲಾವಣೆಗಳಾಗುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅವು ಯಾವುದೆಂಬುದನ್ನು ತಿಳಿದುಕೊಳ್ಳಿ. *ತೂಕ ಹೆಚ್ಚಾಗುವುದು : ಋತುಬಂಧದಿಂದ ಹಾರ್ಮೋನ್ ಬದಲಾವಣೆಯಾಗುವುದರಿಂದ ತೂಕ ಹೆಚ್ಚಳವಾಗುತ್ತದೆ. ಇದರಿಂದ ಸ್ತನ ಕ್ಯಾನ್ಸರ್, ಖಿನ್ನತೆ, ಹೃದ್ರೋಗ, ಮಧುಮೇಹ…

ಮಲಬದ್ಧತೆಗೆ ಕಾರಣವಾಗುತ್ತೆ ಈ ಆಹಾರ

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗುವುದು. ಹಾಗಾಗಿ ಆರಂಭದಲ್ಲಿಯೇ ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಿ.   ಅದಕ್ಕಾಗಿ ಮಲಬದ್ಧತೆಗೆ ಕಾರಣವಾಗುವ ಈ ಆಹಾರದಿಂದ ದೂರವಿರಿ. *ಆಲ್ಕೋಹಾಲ್…

80/20 ನಿಯಮವನ್ನು ಅನುಸರಿಸಿ ಒಂದೇ ತಿಂಗಳಲ್ಲಿ ತೂಕ ಇಳಿಸಿ

ಹೆಚ್ಚಿದ ತೂಕದ ಸಮಸ್ಯೆಯನ್ನು ಅಧ್ಯಯನಗಳಲ್ಲಿ ಆರೋಗ್ಯಕ್ಕೆ ಬಹಳ ಗಂಭೀರವೆಂದು ಪರಿಗಣಿಸಲಾಗಿದೆ. ಇದರ ಪರಿಣಾಮವನ್ನು ಒಟ್ಟಾರೆ ಆರೋಗ್ಯದ ಮೇಲೆ ಕಾಣಬಹುದು. ಅಧಿಕ ತೂಕದ ಸಮಸ್ಯೆಯು ಹೃದ್ರೋಗ, ಮಧುಮೇಹದಿಂದ ಹಿಡಿದು ಮಾನಸಿಕ ಆರೋಗ್ಯ ಅಸ್ವಸ್ಥತೆಗಳವರೆಗೆ ಕಾರಣವಾಗುತ್ತದೆ. ಹೆಚ್ಚಿದ ತೂಕದ ಸಮಸ್ಯೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ,…

ಜೋಳದ ರೊಟ್ಟಿ ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ

ಬಹುತೇಕ ಜನರಿಗೆ ಗೋಧಿ ಹಿಟ್ಟಿನಿಂದ ಮಾಡಿದ ಪೂರಿ, ಚಪಾತಿ, ಪರೋಟ ಗೊತ್ತಿರುತ್ತದೆ. ಇವುಗಳನ್ನು ಹೊರತುಪಡಿಸಿ ಕೆಲವು ಸ್ವಾದಿಷ್ಟ ರೊಟ್ಟಿಗಳಿವೆ. ಅದುವೇ ಜೋಳದ ರೊಟ್ಟಿ. ಕಡಿಮೆ ಉರಿಯಲ್ಲಿ ಸುಟ್ಟು ಮಾಡಲಾಗುವ ಈ ರೊಟ್ಟಿಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ಇದನ್ನು ಸೇವಿಸಲು ಸಾಧ್ಯವಾಗದಿದ್ದರೆ,…