Category: ಕ್ರೀಡೆ

ಧೋನಿ ಕಾಲು ಮುಟ್ಟಿ ನಮಸ್ಕರಿಸಿದ ಸಿಂಗರ್; ವಿಡಿಯೋ ವೈರಲ್

ಮಹೇಂದ್ರ ಸಿಂಗ್ ಧೋನಿ ವಿಶ್ವದ ಅತ್ಯಂತ ಪ್ರಭಾವಶಾಲಿ ಮತ್ತು ಖ್ಯಾತ ಕ್ರಿಕೆಟಿಗರಲ್ಲಿ ಒಬ್ಬರು. ಅವರಿಗೆ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಸ್ಟಾರ್ ಸಿಂಗರ್ ಅರಿಜಿತ್ ಸಿಂಗ್ ಕೂಡ ಸ್ಟಾರ್ ಕ್ರಿಕೆಟರ್ ಧೋನಿ ಅಭಿಮಾನಿಯಾಗಿದ್ದಾರೆ. ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್…

ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್: ಮುಂಬೈ ಇಂಡಿಯನ್ಸ್ ಮಣಿಸಿದ RCB ಶುಭಾರಂಭ

ಬೆಂಗಳೂರು: ಮೂರು ವರ್ಷಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯ ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯಗಳಿಸಿದೆ. ಎಂಟು ವಿಕೆಟ್ ಭರ್ಜರಿ ಗೆಲುವಿನೊಂದಿಗೆ ಆರ್.ಸಿ.ಬಿ. ಶುಭಾರಂಭ ಮಾಡಿದೆ. ಮುಂಬೈ ತಂಡ…

ನಿಮ್ಮ ಆಗಮನಕ್ಕೆ ಎದುರು ನೋಡುತ್ತಿದ್ದೇವೆ; ರಿಷಬ್‌ ಪಂತ್‌ ಗೆ ಭಜ್ಜಿ ಭಾವುಕ ಪೋಸ್ಟ್‌

ಭೀಕರ ಕಾರು ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ ಮತ್ತು ಎಸ್. ಶ್ರೀಶಾಂತ್ ಭೇಟಿ ಮಾಡಿದ್ದಾರೆ. ಈ ಬಗ್ಗೆ ಮೂವರು ಟ್ವಿಟರ್ ನಲ್ಲಿ ಫೋಟೋ ಹಂಚಿಕೊಂಡಿದ್ದು ಪಂತ್ ಚೇತರಿಕೆಗೆ ಶುಭ ಕೋರಿದ್ದಾರೆ.…

ಇತಿಹಾಸ ನಿರ್ಮಿಸಿದ ನಿಖತ್ ಜರೀನ್ ವಿಶ್ವ ಬಾಕ್ಸಿಂಗ್ ಚಾಂಪಿಯನ್

ನಿಖತ್ ಜರೀನ್ ಭಾನುವಾರ ತನ್ನ ಎರಡನೇ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದರು. ನವದೆಹಲಿಯ KD ಜಾಧವ್ ಒಳಾಂಗಣ ಹಾಲ್‌ ನಲ್ಲಿ ನಡೆದ ಪಂದ್ಯದಲ್ಲಿ ವಿಯೆಟ್ನಾಂನ ಥಿ ಥಾಮ್ ನ್ಗುಯೆನ್ ಅವರನ್ನು 5 -0…

‘ಸಿಂಗಂ’ ಸ್ಟೈಲ್ ನಲ್ಲಿ ಪೊಲೀಸ್ ಅಧಿಕಾರಿಯಾದ ಶಿಖರ್ ಧವನ್

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಮುಂದಿನ ಆವೃತ್ತಿ ಆರಂಬಕ್ಕೆ ಕೆಲವೇ ದಿನಗಳ ಮೊದಲು ಭಾರತ ಕ್ರಿಕೆಟಿಗ ಶಿಖರ್ ಧವನ್ ‘ಸಿಂಗಂ’ ಶೈಲಿಯಲ್ಲಿ ಪೋಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಇದನ್ನು ಐಪಿಎಲ್ ಪ್ರಚಾರಕ್ಕಾಗಿ ಚಿತ್ರೀಕರಿಸಿರಬಹುದು ಎಂದು ಹೇಳಲಾಗಿದೆ. ಇನ್‌ ಸ್ಟಾಗ್ರಾಮ್‌ ನಲ್ಲಿ ಶಿಖರ್ ಧವನ್ ಅಪ್‌ಲೋಡ್…

ಮಿಚೆಲ್ ಸ್ಟಾರ್ಕ್ ಮಾರಕ ದಾಳಿ: ಆಸ್ಟ್ರೇಲಿಯಾಗೆ 10 ವಿಕೆಟ್ ಜಯ

ವಿಶಾಖಪಟ್ಟಣ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಮುಗ್ಗರಿಸಿದೆ. ಆಸ್ಟ್ರೇಲಿಯಾ 10 ವಿಕೆಟ್ ಗಳಿಂದ ಜಯಗಳಿಸಿದೆ. ಸರಣಿಯಲ್ಲಿ 1 -1 ಸಮ ಬಲ ಸಾಧಿಸಿದೆ.   ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ…

ಟಿಕೆಟ್ ಗಾಗಿ ತಡರಾತ್ರಿ 2ಗಂಟೆಯಿಂದ್ಲೇ ಕ್ಯೂ ನಿಂತ ಫ್ಯಾನ್ಸ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಅಭಿಮಾನಿಗಳ ಕ್ರೇಜ್ ಜೋರಾಗಿದೆ. ಮಾರ್ಚ್ 22 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಅಂತರಾಷ್ಟ್ರೀಯ ಪಂದ್ಯ ನಡೆಯಲಿದೆ. ಇದಕ್ಕೆ ಚೆನ್ನೈನ ಜನರು…