ಅಕ್ಟೋಬರ್ 19ಕ್ಕೆ ಬಿಡುಗಡೆಯಾಗಲಿದೆ ಶಿವರಾಜಕುಮಾರ್ ಅಭಿನಯದ “ಘೋಸ್ಟ್” ಚಿತ್ರ
ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಇದೇ ಮೊದಲ…