Category: ಬೆಂಗಳೂರು

ರಾಜ್ಯದಲ್ಲಿ ಡೆಂಗ್ಯೂ ಆರ್ಭಟ – ಒಟ್ಟು ಪ್ರಕರಣಗಳೆಷ್ಟು ಗೊತ್ತಾ!?

ಬೆಂಗಳೂರು;- ರಾಜ್ಯದಲ್ಲಿ ಡೆಂಗ್ಯೂ ಆರ್ಭಟಿಸಿದ್ದು, ಬೆಂಗಳೂರುನಲ್ಲೇ 4979 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ 2018 ರಲ್ಲಿ 5,289 ಪ್ರಕರಣಗಳನ್ನು ವರದಿಯಾಗಿದೆ. 2019 ಮತ್ತು 2020 ರಲ್ಲಿ, ಕ್ರಮವಾಗಿ 3,499 ಮತ್ತು 1,701 ಪ್ರಕರಣಗಳಿಗೆ ಇಳಿದಿವೆ. 2021 ರಿಂದ, ವಾರ್ಷಿಕ ಸಂಖ್ಯೆ 1,000…

ಡಿಸೆಂಬರ್ ನಲ್ಲಿ ಕರ್ನಾಟಕ ಕತ್ತಲೆಭಾಗ್ಯದ ಕೂಪಕ್ಕೆ ಬೀಳಲಿದೆ – HDK

ಬೆಂಗಳೂರು;- ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ.…

ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ, ಜನ ಉತ್ತರ ಕೊಡುತ್ತಾರೆ: ಮಾಜಿ ಸಚಿವ ಸುಧಾಕರ್‌ ಕಿಡಿ!

ಬೆಂಗಳೂರು: ಸಿದ್ದರಾಮಯ್ಯ ಅಧಿಕಾರದ ಮದದಲ್ಲಿ ನಿದ್ದೆ ಹೋಗಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಸಚಿವ ಡಾ.ಕೆ. ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು…

ಪಲ್ಲಕ್ಕಿ ಬಸ್’ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ: ಇದರ ವಿಶೇಷತೆ ಏನ್ ಗೊತ್ತಾ?

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯನವರು ಪಲ್ಲಕ್ಕಿ ಬಸ್’ಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು. ಒಟ್ಟು 148 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್​ಗಳು ಒಳಗೊಂಡಿವೆ. ಆದರೆ, ಸ್ಲೀಪರ್ ಬಸ್​ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ…

CM, DMC ನರಸತ್ತ ಹೇಡಿಗಳಂತೆ ವರ್ತಿಸುತ್ತಿದ್ದಾರೆ – ವಾಟಾಳ್ ನಾಗರಾಜ್

ಬೆಂಗಳೂರು;- ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಅ.10ರಂದು ಕರ್ನಾಟಕ- ತಮಿಳುನಾಡು ಗಡಿ ಬಂದ್ ಮಾಡಿ ಚಳವಳಿ ನಡೆಸಲಾಗುವುದು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದೇ ಹೋದರೆ ರೈತರು…

ರಾಜ್ಯದಲ್ಲಿ ಡೆಂಗ್ಯೂ ಆರ್ಭಟ – ಹೆಚ್ಚಾಯ್ತು ಆತಂಕ

ಬೆಂಗಳೂರು;– ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ 10 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಸುಮಾರು 10,500 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ ದಾಖಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಕೇಕೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು…

ಕಾವೇರಿ ವಿವಾದ, ಇಂದು KRS​​ ಡ್ಯಾಂಗೆ ಮುತ್ತಿಗೆ ಹಾಕಲಿದ್ದಾರೆ ಹೋರಾಟಗಾರರು

ಬೆಂಗಳೂರು;- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳು ಬೆಂಗಳೂರಿನಿಂದ ಕೆಆರ್​ಎಸ್​​ಗೆ ಮುತ್ತಿಗೆ ಹಾಕಲು ರೆಡಿಯಾಗಿವೆ. ಮೊನ್ನೆ ಮೊನ್ನೆ ಕರ್ನಾಟಕ ಬಂದ್​ ಮಾಡಿದ್ದ ವಾಟಾಳ್​ ನೇತೃತ್ವದ ಸಂಘಟನೆಗಳು ಇಂದು ಕೆ.ಆರ್​.ಎಸ್​ ಡ್ಯಾಂಗೆ ಮುತ್ತಿಗೆ ಹಾಕಲು ರೆಡಿಯಾಗಿವೆ. ಬೆಂಗಳೂರಿನ ಮೈಸೂರು ಬ್ಯಾಂಕ್​ ಸರ್ಕಲ್​​ನಿಂದ…