Category: ಬೆಂಗಳೂರು

ದೇವಾಲಯದ ಆವರಣದ ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರ

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯಿದೆ 2002 ರ ಪ್ರಕಾರ ಹಿಂದೂಯೇತರರು ಹಿಂದೂ ಧಾರ್ಮಿಕ ಸಂಸ್ಥೆಗಳ ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಗೆ ತಿಳಿಸಿದೆ. ವಿಧಾನಸಭೆಯಲ್ಲಿ, ಹಿಂದೂಯೇತರರ ಅಂಗಡಿಗಳನ್ನು ಖಾಲಿ ಮಾಡುವಂತೆ ಮತ್ತು…

ಜೇಮ್ಸ್ ಪ್ರದರ್ಶನಕ್ಕೆ ಅಡ್ಡಿ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡನೆ

ಕರ್ನಾಟಕದಲ್ಲಿನ ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ಕರುನಾಡಿನ ಜನತೆಯ ಮನಗೆದ್ದ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ “ಕಾಶ್ಮೀರಿ ಫೈಲ್ಸ್” ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ…

ಮಗಳಿಗೆ ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ : ಶಾಸಕ ರೇಣುಕಾಚಾರ್ಯ ಬಂಧನಕ್ಕೆ BSP ಆಗ್ರಹ

ಬೆಂಗಳೂರು : ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಪುತ್ರಿ ಚೇತನ ಹಾಗೂ ಸಹೋದರ ದ್ವಾರಕೇಶ್ ಮತ್ತು ಕುಟುಂಬದವರು ಬೇಡಜಂಗಮ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವ ಪ್ರಕರಣದಲ್ಲಿ ರೇಣುಕಾಚಾರ್ಯ ಮತ್ತು ಸಹೋದರನನ್ನು ತಕ್ಷಣ ಬಂಧಿಸಬೇಕೆಂದು ಬಹುಜನ ಸಮಾಜ…

ಮಹಿಳಾ ವಿವಿ ಸಾಮಾನ್ಯ ವಿವಿಯಾಗಿ ರೂಪಿಸುವ ಸರ್ಕಾರ ಉದ್ದೇಶ ಖಂಡನೀಯ : ಶ್ರೀನಾಥ್ ಪೂಜಾರಿ

ಬೆಂಗಳೂರು. ಮಾ, 22 : ವಿಜಯಪುರ ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವನ್ನು ಸಾಮಾನ್ಯ ವಿಶ್ವವಿದ್ಯಾಲಯವನ್ನು ಪುನಾರಚಿಸಿ, ವಿಜಯಪುರ ಜಿಲ್ಲೆಯ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಗೆ ಸೀಮಿತಗೊಳಿಸಲು ಸರ್ಕಾರ ಉದ್ದೇಶಿಸಿದ್ದು ಖಂಡನೀಯ ಎಂದು ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯಾಧ್ಯಕ್ಷ ಹಾಗೂ…