Category: ಬೆಂಗಳೂರು

ನಟ ನಾಗಭೂಷಣ್ ಕಾರಿಗೆ ಮಹಿಳೆ ಬಲಿ ಕೇಸ್ – ಪೊಲೀಸ್ ತನಿಖೆಯಲ್ಲಿ ಬಯಾಲಾಯ್ತು ಅಸಲಿಯತ್ತು

ಬೆಂಗಳೂರು;- ನಟ ನಾಗಭೂಷಣ್ ಕಾರಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಅಪಘಾತದ ಅಸಲಿಯತ್ತು ಬಯಲಾಗಿದೆ. ನಟ ನಾಗಭೂಷಣ್ ಅವರು ಹೊಸದಾಗಿ ಕಾರು ಖರೀದಿಸಿದ್ದರು. ಕಾರು ಓಡಿಸುತ್ತಿದ್ದಾಗ ನಾಗಭೂಷಣ್ ನಿಯಂತ್ರಣ ‌ಕಾರು ಸಿಕ್ಕಿರಲಿಲ್ಲ. 70 ರಿಂದ 80 ಕಿಮೀ ವೇಗದಲ್ಲಿದ್ದ ಕಾರು,…

ಬೆಂಗಳೂರಲ್ಲಿ ಸ್ಕೂಲ್ ಟೈಂ ಬದಲಾವಣೆಗೆ ತೀರ್ಮಾನ?: ಇಂದಿನ ಸಭೆಯಲ್ಲಿ ನಿರ್ಧಾರ?!

ಬೆಂಗಳೂರು : ನಗರದ ಶಾಲೆಗಳಲ್ಲಿ ಸಮಯ ಬದಲಾವಣೆ ಮಾಡುವ ಪ್ರಕ್ರಿಯೆಯನ್ನ ಶಿಕ್ಷಣ ಇಲಾಖೆ ಶುರು ಮಾಡಿದೆ. ಈ ಸಂಬಂಧ ನಾಳೆ ಶಿಕ್ಷಣ ಇಲಾಖೆ ಮಹತ್ವದ ಸಭೆ ಕರೆದಿದ್ದು, ಸಭೆಯಲ್ಲಿ ಸ್ಕೂಲ್ ಟೈಂ ಬದಲಾವಣೆ ನಿರ್ಧಾರ ಮಾಡೋ ಸಾಧ್ಯತೆ ಇದೆ. ಬೆಂಗಳೂರು ಟ್ರಾಫಿಕ್ ಸಮಸ್ಯೆ…

ಬೆಂಗಳೂರು ನಿವಾಸಿಗಳು ನೋಡಲೇಬೇಕಾದ ಸ್ಟೋರಿ: ನಕಲಿ ಕೀ ಬಳಸಿ ಕಳ್ಳತನ ಮಾಡುವವರಿದ್ದಾರೆ ಎಚ್ಚರ!

ಬೆಂಗಳೂರು:  ನಕಲಿ ಕೀ ಬಳಸಿ ಕೋಟ್ಯಾಂತರ ರೂ ಮೌಲ್ಯದ ಚಿನ್ನ , ನಗದು ಕಳವು ಮಾಡಿದ್ದ ಆರೋಪಿಯನ್ನ ಆಗ್ನೇಯ ವಿಭಾಗ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. 2.5 ಕೆಜಿ ಚಿನ್ನಾಭರಣ, 10 ಲಕ್ಷ ನಗದು ಕಳವು   ಬೆಂಗಳೂರು ಮೂಲದ ಫಾರೂಕ್ ಎಂಬುವನನ್ನು…

ದಿಢೀರ್‌ ಮೆಟ್ರೋ ಕೈ ಕೊಟ್ಟ ಹಿನ್ನೆಲೆ: ಬಿಎಂಟಿಸಿಯಿಂದ ಹೆಚ್ಚುವರಿ ಬಸ್​​ಗಳ ಸೇವೆ!

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದಲ್ಲಿ (Green Line) ಸಂಚರಿಸಿದ ರೀ ರೈಲ್‌ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ…

ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ‌ ಉಡಾಫೆ ಉತ್ತರ ನೀಡಿದ್ರಾ ಪರಮೇಶ್ವರ್!

ಬೆಂಗಳೂರು:  ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಉಡಾಫೆ ಉತ್ತರವನ್ನು ನೀಡಿ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಿವಮೊಗ್ಗದಲ್ಲಿ ಈದ್‌ ಮಿಲಾದ್‌ ಹಬ್ಬದ ವೇಳೆ…

ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ : ಶಾಸಕ ಲಕ್ಷ್ಮಣ್ ಸವದಿ

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆಗೆ JDS ಬಿಜೆಪಿಯಲ್ಲಿ ವಿಲೀನವಾದರೂ ಅಚ್ಚರಿಪಡಬೇಕಿಲ್ಲ. ಆದರೆ…

ಮಳೆ ಕಡಿಮೆಯಾದರೆ ಬರ, ಅರಣ್ಯ ಸಂರಕ್ಷಣೆ ಇಂದಿನ ಅಗತ್ಯ – ಸಿದ್ದರಾಮಯ್ಯ

ಬೆಂಗಳೂರು;- ಈ ಬಾರಿ ಮಳೆಯ ಕೊರತೆಯಿಂದ 1 ಕೋಟಿ ಎಕರೆ ಭೂಮಿಯಲ್ಲಿನ ಬೆಳೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಭೌಗೋಳಿಕ ಪ್ರದೇಶದ ಶೇ.33ರಷ್ಟು ಹಸಿರು ಹೊದಿಕೆ ಇದ್ದರೆ ಮಳೆ, ಬೆಳೆ ಚೆನ್ನಾಗಿ ಆಗುತ್ತದೆ. ಹೀಗಾಗಿ ಅರಣ್ಯ ಸಂರಕ್ಷಣೆ…