ತಮಿಳಿಗೆ ಮತ್ತೆ ನೀರು, ಕಾವೇರಿ ಪ್ರಾಧಿಕಾರದ ಆದೇಶ ಆಘಾತ ತಂದಿದೆ – ವಾಟಾಳ್ ನಾಗರಾಜ್
ಬೆಂಗಳೂರು;- ಕಾವೇರಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸುವ ಅನಿವಾರ್ಯತೆ ಸೃಷ್ಟಿ ಆಗಲಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಿಂದ ತೀವ್ರ ಆಘಾತವಾಗಿದೆ. ಕಾವೇರಿ ವಿವಾದದಲ್ಲಿ ಈ ಹಿಂದೆ ಪಿ.ವಿ.ನರಸಿಂಹರಾವ್, ಡಾ.ಸಿಂಗ್ ಪ್ರಧಾನಿಯಾಗಿದ್ದಾಗ…