Category: ಬೆಂಗಳೂರು

ಬೆಂಗಳೂರು ಬಂದ್ ಎಫೆಕ್ಟ್: 13 ವಿಮಾನಗಳ ಹಾರಾಟವನ್ನ ಕೊನೆ ಕ್ಷಣದಲ್ಲಿ ಏರ್ ಲೈನ್ಸ್’ನಿಂದ ರದ್ದು

ಬೆಂಗಳೂರು: ಕಾವೇರಿ ಉಳಿವಿಗಾಗಿ ಬೆಂಗಳೂರು ಗ್ರಾಮಾಂತರ-ಬೆಂಗಳೂರು ಬಂದ್‍ನ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಪ್ರಯಾಣಿಕರು ಬೆಂಗಳೂರು ಪ್ರಯಾಣ ರದ್ದು ಮಾಡಿರುವ ಹಿನ್ನೆಲೆಯಲ್ಲಿ 13 ದೇಶೀಯ ವಿಮಾನಗಳ ಆಗಮನ ಕೊನೆ ಕ್ಷಣದಲ್ಲಿ…

ನಾಳೆ ರಾಜಧಾನಿ ಬೆಂಗಳೂರು ಸ್ತಬ್ಧ -150ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ

ಬೆಂಗಳೂರು;- ನಾಳೆ 150ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಗಳೂರು ಬಂದ್​ಗೆ ಕರೆಕೊಟ್ಟಿದ್ದು, ಕಾವೇರಿಗಾಗಿ ಇಡೀ ಬೆಂಗಳೂರು ನಗರ ನಾಳೆ ಸ್ತಬ್ಧವಾಗಲಿದೆ. ನಾಳೆ ಬೆಂಗಳೂರಿನಲ್ಲಿ ನಿಮಗೆ ಏನೂ ಸಿಗೋದಿಲ್ಲ, ಬಸ್ ಬರಲ್ಲ, ಆಟೋ ಓಡಲ್ಲ, ಟ್ಯಾಕ್ಸಿನೂ ಸಿಗಲ್ಲ. ಅಂಗಡಿಗಳಿರಲ್ಲ, ಉದ್ಯಮಗಳಿರಲ್ಲ, ಮಾರ್ಕೆಟ್ ಇರಲ್ಲ. 150ಕ್ಕೂ ಹೆಚ್ಚು…

9 & 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಕಡ್ಡಾಯ: ಶಿಕ್ಷಣ ಇಲಾಖೆ !

ಬೆಂಗಳೂರು:  9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ…

ಚೈತ್ರಾ & ಗ್ಯಾಂಗ್‌ʼಗೆ ಸಿಬಿಐ ಕಸ್ಟಡಿ ಅಂತ್ಯ: ಮುಂದೆ ಪರಪ್ಪನ ಜೈಲೋ ?

ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ  (CCB) ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್,…

ಕಾವೇರಿದ ಕಾವೇರಿ ಕಿಚ್ಚು: ಮಂಡ್ಯ ಬಂದ್‌ʼಗೆ ಬೆಂಗಳೂರಲ್ಲೂ ಸಾಥ್!

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಮುಂದುವರಿದಿದೆ. ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ವಿಚಾರಕ್ಕೆ ಸಂಬಂಧಿಸಿ ಇಂದು ಮಂಡ್ಯ ನಗರ ಬಂದ್​ಗೆ ರೈತ ಹಿತರಕ್ಷಣಾ ಸಮಿತಿ ಕರೆ ಕೊಟ್ಟಿದ್ದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಮಂಡ್ಯ ನಗರ…

ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ – ನಿತ್ಯ 77 ರಿಂದ 109 ಪ್ರಕರಣಗಳು ಪತ್ತೆ

ಬೆಂಗಳೂರು ;- ನಗರದಲ್ಲಿ ದಿನೇ ದಿನೇ ಡೆಂಗ್ಯೂ ಸೋಂಕು ತಗುಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 20ರ ನಡುವೆ ಬಿಬಿಎಂಪಿ ವ್ಯಾಪ್ತಿಯಲ್ಲಿ 2,182 ಪ್ರಕರಣಗಳು ದಾಖಲಾಗಿವೆ. ಅಂದರೆ ದೈನಂದಿನ ಸರಾಸರಿ 109 ಪ್ರಕರಣಗಳು. ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ಬೆಂಗಳೂರು…

ನಗರದ ಹಲವೆಡೆ ಮದ್ಯ ಮಾರಾಟ ನಿಷೇಧ: ಕಾರಣ ನೋಡಿ ಇಲ್ಲಿದೆ!

ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಹಿನ್ನಲೆಯಲ್ಲಿ  ನಗರದ ಹಲವೆಡೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಸೆಪ್ಟೆಂಬರ್ 24ರ ಬೆಳಗ್ಗೆ 6 ರಿಂದ 25 ಬೆಳಗ್ಗೆ 6 ವರೆಗೂ ನಿಷೇಧ ಮಾಡಲಾಗಿದ್ದು  ಬೆಂಗಳೂರಿನ ಕೇಂದ್ರ , ಉತ್ತರ , ಪೂರ್ವ ಮತ್ತು ಈಶಾನ್ಯ ವಿಭಾಗದ…