Category: ಬೆಂಗಳೂರು

ಕಾವೇರಿ ನದಿ ನೀರು ಹಂಚಿಕೆ ವಿಚಾರ: ಕೇಂದ್ರ ಸಚಿವರು, ಸರ್ವಪಕ್ಷ ಸಂಸದರ ಜೊತೆ ಸಭೆ

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಸಂಬಂದ ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಹಾಗೂ ಸರ್ವಪಕ್ಷ ಸಂಸದರ ಸಭೆ ಆರಂಭವಾಗಿದೆ. ಜಲ ಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ…

ಚೈತ್ರಾ ಕುಂದಾಪುರ &​ ಗ್ಯಾಂಗ್​ನಿಂದ 5 ಕೋಟಿ ರೂ. ವಂಚನೆ: 10 ದಿನ ಹಾಲಶ್ರೀ ಸ್ವಾಮೀಜಿ ಸಿಸಿಬಿ ಕಸ್ಟಡಿಗೆ!

ಬೆಂಗಳೂರು: ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಹಾಲಶ್ರೀ ಸ್ವಾಮಿಜಿಯನ್ನು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. 10 ದಿನ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ  ವಶಕ್ಕೆ ಪಡೆಯುವಂತೆ 19ನೇ ACMM ಕೋರ್ಟ್‌ ನಿಂದ ಆದೇಶ ನೀಡಲಾಗಿದೆ.…

ನಿಯಮ ಉಲ್ಲಂಘನೆ: ಬಾರ್ & ರೆಸ್ಟೋರೆಂಟ್’ಗಳ ಮೇಲೆ ಸಿಸಿಬಿ ರೇಡ್!

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ಫೀಲ್ಡಿಗಿಳಿದಿದ್ದು ನಿಯಮ ಉಲ್ಲಂಘಿಸ್ತಿದ್ದ ರೆಸ್ಟೋರೆಂಟ್, ಬಾರ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಬಿ ಅಧಿಕಾರಿಗಳಿಂದ ನಿಯಮ ಉಲ್ಲಂಘಿಸ್ತಿದ್ದ ರೆಸ್ಟೋ, ಬಾರ್ ಗಳ ಮೇಲೆ ದಾಳಿ ನಡೆಸಿದ್ದು  ನಗರದ 553 ಹೋಟೆಲ್, ರೆಸ್ಟೋರೆಂಟ್, ಬಾರ್ ಗಳ ಮೇಲೆ…

ರಾಜ್ಯ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯೇ? ಇವರಿಗೆ ವಾಸ್ತವ ಅರಿವಿಲ್ಲವೆ?: HDK ಪ್ರಶ್ನೆ!

ಬೆಂಗಳೂರು: ರಾಜ್ಯದಲ್ಲಿ ಮುಂದುವರೆದ ರೈತರ (Farmer) ಆತ್ಮಹತ್ಯೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು (H.D.Kumaraswamy) ಸರ್ಕಾರದ ವಿರುದ್ಧ ಟ್ವಿಟ್ಟರ್‌ನಲ್ಲಿ ಚಾಟಿ ಬೀಸಿದ್ದಾರೆ. ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಳ್ಳಂ ಬೆಳಗ್ಗೆ ವರದಿ ಓದಿದ…

ಚೈತ್ರ ಕುಂದಾಪುರ ಹಾಗೂ ಆಪ್ತನ ಮತ್ತೊಂದು ಆಡಿಯೋ ವೈರಲ್ – ಸುನಿಲ್ ಕುಮಾರ್ ಹೆಸರು ಪ್ರಸ್ತಾಪ

ಬೆಂಗಳೂರು;- ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟಿ ಕೋಟಿ ಹಣ ಪಡೆದು ವಂಚನೆ ಎಸಗಿದ ಆರೋಪದಡಿ ಬಂಧಿತರಾಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅಂಡ್ ಟೀಮ್ ನ ಮುಖವಾಡ ಬಗೆದಷ್ಟು ಬಯಲಾಗುತ್ತಿದೆ. ಚೈತ್ರಾ ಕಬಾಬ್ ಗ್ಯಾಂಗ್ ನ ಡೀಲಿಂಗ್​ ಆಡಿಯೋ ಬಹಿರಂಗವಾಗಿದ್ದು,…

ಅಂಬೇಡ್ಕರ್ ಅವರ ಹಾದಿಯಲ್ಲಿ ನಡೆದರೆ ದೇಶದ ಪ್ರಗತಿ ಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆದರೆ ನಮ್ಮ ಯುವ ಸಮೂಹದ ಹಾಗೂ ದೇಶದ ಪ್ರಗತಿ ಸಾಧ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತದ ಸಂವಿಧಾನ ಪೀಠಿಕೆ ಪಠಣ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ…

ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ..! ಆಸ್ಪತ್ರೆಗೆ ದಾಖಲು

ಬೆಂಗಳೂರು: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ (Chaitra Kundapur) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ (CCB Office) ವಿಚಾರಣೆಗೆ…