Category: ಜಿಲ್ಲೆ

ಕಂದಾಯ ಇಲಾಖೆ ಅಧಿಕಾರಿಗಳು ಆಧುನಿಕ ಭಸ್ಮಾಸುರರು ಸಭೆಯಲ್ಲಿ : ಸಚಿವ ಕೃಷ್ಣ ಭೈರೇಗೌಡ ಹೇಳಿಕೆ

ಹಾಸನ: ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಆಧುನಿಕ ಭಸ್ಮಾಸುರರು ಎಂದು ಹೇಳುವ ಮೂಲಕ ಕಂದಾಯ ಸಚಿವರು ಕೃಷ್ಣ ಭೈರೇಗೌಡ ಅವರು ಇಲಾಖೆಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಹಾಸನ ಜಿಲ್ಲಾ ಪಂಚಾಯತ್‌ ಹೊಯ್ಸಳ ಸಭಾಂಗಣದಲ್ಲಿ ಜರಗಿದ ಕಂದಾಯ ಇಲಾಖೆ…

ಜನರನ್ನು ಅನಾಥರನ್ನಾಗಿ ಮಾಡಿ BIGGBOSSಗೆ ಹೋದವರಿಗೆ ನಾಚಿಕೆಯೇ ಇಲ್ಲ: ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: “ನನಗೆ ಚಿಕ್ಕಬಳ್ಳಾಪುರದ ಜನತೆಯೇ ಬಿಗ್‌ಬಾಸ್‌. ಅನಾಥ ಎಂದು ಹೇಳಿಕೊಂಡೇ ಲಾಟರಿ ಶಾಸಕರಾಗಿ, ಜನರನ್ನು ಅನಾಥರನ್ನಾಗಿ ಮಾಡಿ ಬಿಗ್‌ಬಾಸ್‌ಗೆ ಹೋದವರಿಗೆ ನಾಚಿಕೆಯೇ ಇಲ್ಲ. ನಾನು ಪರಿಶ್ರಮ ಎಂದು ಇಪ್ಪತ್ತು, ಮೂವತ್ತು ಕಾಲೇಜು ಮಾಡಿಕೊಳ್ಳಲು ಬಂದಿಲ್ಲ. ಕ್ಷೇತ್ರದ ಜನರ ಹಿತವೇ ನನಗೆ ಮುಖ್ಯ”…

ಮಹಿಷ ಉತ್ಸವ vs ಚಾಮುಂಡಿ ಬೆಟ್ಟ ಚಲೋ ವಿಚಾರ: ಪೊಲೀಸರಿಂದ ಬಿಗಿ ಭದ್ರತೆ

ಮೈಸೂರು: ದಸರಾ ಮಹೋತ್ಸವದ ಹೊಸ್ತಿಲಲ್ಲಿ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಮಹಿಷ ದಸರಾ ಆಚರಣೆಗೆ ಮೈಸೂರು ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು, ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನೇ ನಿರ್ಬಂಧಗೊಳಿಸಿ ನಿಷೇಧಾಜ್ಞೆ ಹೊರಡಿಸಿದೆ. ಪರಿಣಾಮ ಚಾಮುಂಡಿ ಬೆಟ್ಟದ ಸುತ್ತ ನಾಕಾಬಂಧಿ ಹಾಕಲಾಗಿದ್ದು, ಸಾರ್ವಜನಿಕರು ತೆರಳದಂತೆ ಪೊಲೀಸ್ ಬಂದೋಬಸ್ತ್…

ರಾಜ್ಯದಲ್ಲಿ ಬರ, ಲೋಡ್ ಶೆಡ್ಡಿಂಗ್ ಜಾರಿ ಅನಿವಾರ್ಯ – DCM ಡಿಕೆಶಿ

ಮೈಸೂರು;- ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಪ್ರಾಧಿಕಾರ ಹೊರಡಿಸಿರುವ ಆದೇಶ ಕುರಿತಾಗಿ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಡ್ಯಾಮ್​ಗಳಲ್ಲಿ ಎಷ್ಟು ಟಿಎಂಸಿ ನೀರಿದೆ ಎಂದು ದಾಖಲೆ ಪಡೆದಿದ್ದಾರೆ. ತಮಿಳುನಾಡಿನ ಡ್ಯಾಮ್​ನಲ್ಲಿ…

ಮಹಿಷ ದಸರಾದಂಥ ವಿಕೃತಿಗಳನ್ನು ಈಗಲೇ ಸದೆಬಡಿಯಬೇಕು: ಪ್ರತಾಪ್ ಸಿಂಹ

ಮೈಸೂರು: ಮಹಿಷಾ ದಸರಾದಂತಹ (Mahisha Dasara) ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ಇಲ್ಲದಿದ್ದರೆ ವೀರಪ್ಪನ್ ನಮ್ಮ ದೇವರು. ಮಲೆ ಮಹದೇಶ್ವರ ದೆವ್ವ ಎನ್ನುತ್ತಾರೆ ಎಂದು ಮಹಿಷ ದಸರಾ ಆಚರಿಸುವವರ ವಿರುದ್ಧ ಸಂಸದ ಪ್ರತಾಪ್ ಸಿಂಹ (Pratap Simha) ಕಿಡಿಕಾರಿದರು. ನಗರದಲ್ಲಿ ಚಾಮುಂಡಿ ಬೆಟ್ಟ ಚಲೋ…

ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ: ಹೆಚ್.ಡಿ ಕುಮಾರಸ್ವಾಮಿ

ರಾಮನಗರ: ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಬೀಳುತ್ತದೆ. 2024ಕ್ಕೆ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Assembly Election) ನಡೆಯುವುದು ಖಚಿತ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಭವಿಷ್ಯ ನುಡಿದಿದ್ದಾರೆ. ಬಿಡದಿಯ…

ಎಚ್.ಡಿ.ಕುಮಾರಸ್ವಾಮಿಗೆ ಕಾಂಗ್ರೆಸ್ ಹಣೆಬರಹ ಬರೆಯಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ

ಕಲಬುರಗಿ  : ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಕಾಟ ತಾಳಲಾರದೇ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಬಿಜೆಪಿ ಜತೆ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ.  ದೇವೇಗೌಡರನ್ನೇ ಬಲವಂತ ಮಾಡಿ ಮೈತ್ರಿ ಗೆ ಒಪ್ಪಿಸಿದ್ದಾರೆ, ಮಗನ ಹಿಂಸೆಯಿಂದ…